★ "ಕನ್ನಡ ಸ್ಟೇಟಸ್ ಡಿಪಿ ಆಪ್" ಈಗ "ಎರಡೂವರೆ ಲಕ್ಷಕ್ಕೂ" ಹೆಚ್ಚು ಡೌನ್ಲೋಡ್ಸ್ ಆಗಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ, ಹೀಗೆ ನಿಮ್ಮ ಪ್ರೋತ್ಸಾಹವೇ .., ..
ಹಾಗೂ
★ ನಾವು ಈಗ ಕನ್ನಡದಲ್ಲಿ ಮತ್ತೊಂದು ಹೊಚ್ಚ ಹೊಸ "ಕನ್ನಡ ವೀಡಿಯೋಸ್ ಸ್ಟೇಟಸ್" ಆಪನ್ನು ಬಿಡುಗಡೆಗೊಳಿಸಿದ್ದೇವೆ.
★ if ನಿಮ್ಮ ಬಳಿ ಇರುವ ಅತ್ಯುತ್ತಮವಾದ ವಿಡಿಯೋ ಸ್ಟೇಟಸ್ ಗಳನ್ನು if gif ಗಳನ್ನು ಅಪ್ಲೋಡ್ ಮಾಡಬಹುದು ಪ್ರತಿದಿನ ಹೊಚ್ಚಹೊಸ if
★ ಪ್ರೀತಿ, ವಿಫಲ ಪ್ರೇಮ, ಕಾಮಿಡಿ, ಪ್ರೇರಣೆ, ಜಾನಪದ, ಸ್ಟಂಟ್ಸ್, ಟ್ರೋಲ್, ಡಬ್ಸ್ಮ್ಯಾಶ್, ಫಿಲಂ, ಅಡುಗೆ, ಅಡುಗೆ, ಲವ್, ದೈವಭಕ್ತಿ, ಹೀಗೆ ಹಲವಾರು ಕೆಟಗರಿಗಳಲ್ಲಿ ನಿಮಗೆ ಬೇಕಾಗಿರುವ ವೀಡಿಯೋಸ್ ಗಳನ್ನು ವೀಡಿಯೋಸ್.
★ ನೀವು ನಿಮ್ಮ ಸ್ನೇಹಿತರನ್ನು ಹಿಂಬಾಲಿಸಬಹುದು.
★ ಇತರೆ ಸೋಶಿಯಲ್ ನೆಟ್ ವರ್ಕ್ ಗಳೊಂದಿಗೆ ವಿಡಿಯೋಸ್ ಗಳನ್ನು ಹಂಚಿಕೊಳ್ಳಬಹುದು.
★ ನಿಮಗೆ ನಮ್ಮ ಆಫ್ ಇಷ್ಟವಾದರೆ ... ದಯವಿಟ್ಟು ಗೂಗಲ್ ಪ್ಲೇ ಸ್ಟೋರ್ ಸ್ಟೋರಿನಲ್ಲಿ ರೇಟಿಂಗ್ ಮತ್ತು ರಿವ್ಯೂಸ್ ನೀಡಿರಿ.
ಕಡೆಯದಾಗಿ ... "ಇರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡಿಗನಾಗಿರು .." "ಕನ್ನಡವೇ ಸತ್ಯ, ಕನ್ನಡವೇ ನಿತ್ಯ".
"ಜೈ ಕರ್ನಾಟಕ ಮಾತೆ".